Monday, August 1, 2016

ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಕಡ್ಡಾಯ


ಹಾಸನ, ಆಗಸ್ಟ್ 1- ಇಂದಿನಿಂದ ಹಾಸನ ನಗರದಲ್ಲಿ ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ ಹೆಲ್ಮೆಟ್ ಧರಿಸದೆ ವಾಹನ ಚಲಿಸುವವರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

No comments:

Post a Comment