Monday, August 10, 2020

ಹಾಸನ ಜಿಲ್ಲೆಯಲ್ಲಿ ಇಂದು 126 ಮಂದಿಗೆ ಸೋಂಕು ದೃಢ.

ಹಾಸನ : ಹಾಸನ ಜಿಲ್ಲೆಯಲ್ಲಿ ಇಂದು 126 ಮಂದಿಗೆ ಸೋಂಕು ದೃಢ.
*ಹಾಸನ- 61, ಅರಸೀಕೆರೆ- 14, ಅರಕಲಗೂಡು-05,ಬೇಲೂರು-06, ಆಲೂರು-04, ಸಕಲೇಶಪುರ-01, ಹೊಳೆನರಸೀಪುರ-23, ಚನ್ನರಾಯಪಟ್ಟಣ-11, ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
  • ಇಂದು 06 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ.
  • 1416 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *2062 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 3585 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.

No comments:

Post a Comment