Wednesday, September 16, 2020

ಶ್ರೀ ನರೇಂದ್ರ ಮೋದಿರವರ 70 ನೇ ಹುಟ್ಟು ಹಬ್ಬದ ಅಂಗವಾಗಿ ಹೊಳೆನರಸೀಪುರದಲ್ಲಿ ರಕ್ತದಾನ ಶಿಬಿರ

ಹೊಳೇನರಸೀಪುರ : ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿರವರ 70 ನೇ ಹುಟ್ಟು ಹಬ್ಬದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹೋಳೆನರಸಿಪುರ ಮಂಡಲದ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಾಯಿತು ಕಾರ್ಯಕ್ರಮದಲ್ಲಿ ಮಂಡಲದ ಅಧ್ಯಕ್ಷರಾದ ಮಳಲಿ ನಾರಾಯಣ್ ಜಿ ಯುವಮೋರ್ಚಾ ಅಧ್ಯಕ್ಷರಾದ ಕೀರ್ತನ್ ಜಿಲ್ಲಾ ಉಪಾಧ್ಯಕ್ಷರಾದ ಕಣಕಟ್ಟೆ ಮಂಜುರವರು ಹಾಗೂ ಮಂಡಲದ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

No comments:

Post a Comment